ವೀಡಿಯೊ ಗ್ಯಾಲರಿ
ಬೆಳಗಾವಿಯಲ್ಲಿ ನೂತನವಾಗಿ ನಿರ್ಮಿಸಲಾದ ಹೆಚ್ಚುವರಿ ನ್ಯಾಯಾಲಯ ಕಟ್ಟಡದ ಉದ್ಘಾಟನೆ ಮತ್ತು ಶಿಲಾನ್ಯಾಸ ಸಮಾರಂಭ
ಬೆಳಗಾವಿಯಲ್ಲಿ ನೂತನವಾಗಿ ನಿರ್ಮಿಸಿರುವ ಹೆಚ್ಚುವರಿ ನ್ಯಾಯಾಲಯ ಕಟ್ಟಡದ ಉದ್ಘಾಟನೆ,ರಾಮದುರ್ಗದಲ್ಲಿ ನೂತನ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ,ಬೆಳಗಾವಿಯಲ್ಲಿ ವಕೀಲರ ಸಂಘದ ಎರಡನೇ ಮಹಡಿ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ ಖಾನಾಪುರದಲ್ಲಿ ನ್ಯಾಯಾಂಗ ಅಧಿಕಾರಿಗಳ ಕ್ವಾರ್ಟರ್ಸ್ ಕಟ್ಟಡ…